Posted in

Today Gold Rate – ಚಿನ್ನದ ಭಾರೀ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?

Today Gold Rate
Today Gold Rate

Today Gold Rate – ಚಿನ್ನದ ಭಾರೀ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?

ನಮಸ್ಕಾರ ಗೆಳೆಯರೇ, ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಹೌದು ಸ್ನೇಹಿತರೆ, ಅಗಸ್ಟ್ ಮತ್ತು ಸೆಪ್ಟೆಂಬರ್ ಮೊದಲ ವಾರದಲ್ಲಿ ಚಿನ್ನದ ಬೆಲೆ ಗಗನಕ್ಕೆ ಏರಿತ್ತು.! ಇಂದು ಅಂದರೆ 11 ಸೆಪ್ಟೆಂಬರ್ 2025 ರಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ ಹಾಗಾಗಿ ನಾವು ಈ ಲೇಖನಯ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಹಾಗೂ ಎಷ್ಟು ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ ಎಂಬ ವಿವರವನ್ನು ತಿಳಿಯೋಣ

 

WhatsApp Group Join Now
Telegram Group Join Now       

ಇಂದು ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.? 

ಗೆಳೆಯರೇ ಇಂದು 11 ಸೆಪ್ಟೆಂಬರ್ 2025 ರಂದು ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿಸುವ ಆಸಕ್ತಿ ಉಂಟು ಮಾಡುತ್ತಿದೆ ಎಂದು ಹೇಳಬಹುದು.! ಇಂದಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ  ₹193 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹1,930 ರೂಪಾಯಿ ಇಳಿಕೆಯಾಗಿದೆ

Today Gold Rate
Today Gold Rate

 

ಅದೇ ರೀತಿ ಇಂದಿನ ಮಾರುಕಟ್ಟೆಯ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹210.90 ರೂಪಾಯಿ ಇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,100 ರೂಪಾಯಿ  ಬೆಲೆಯಲ್ಲಿ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,10,510 ರೂಪಾಯಿ ಆಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಎಂಬ ವಿವರವನ್ನು ತಿಳಿಯೋಣ

 

ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?

ನಮ್ಮ ಕರ್ನಾಟಕದ ಪ್ರಮುಖ ನಗರವಾಗಿರುವ ಬೆಂಗಳೂರಿನಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.!

22 ಕ್ಯಾರೆಟ್ ಚಿನ್ನದ ಬೆಲೆ ವಿವರಗಳು:-

  • 1 ಗ್ರಾಂ ಚಿನ್ನದ ಬೆಲೆ:- ₹10,130
  • 8 ಗ್ರಾಂ ಚಿನ್ನದ ಬೆಲೆ:- ₹81,040
  • 10 ಗ್ರಾಂ ಚಿನ್ನದ ಬೆಲೆ:- ₹1,01,300
  • 100 ಗ್ರಾಂ ಚಿನ್ನದ ಬೆಲೆ:- ₹10,13,000

 

WhatsApp Group Join Now
Telegram Group Join Now       

24 ಕ್ಯಾರೆಟ್ ಚಿನ್ನದ ಬೆಲೆ ವಿವರಗಳು:- 

  • 1 ಗ್ರಾಂ ಚಿನ್ನದ ಬೆಲೆ:- ₹11,051
  • 8 ಗ್ರಾಂ ಚಿನ್ನದ ಬೆಲೆ:- ₹88,407
  • 10 ಗ್ರಾಂ ಚಿನ್ನದ ಬೆಲೆ:- ₹1,10,509
  • 100 ಗ್ರಾಂ ಚಿನ್ನದ ಬೆಲೆ:- ₹11,05,090

 

ಇಂದಿನ ಬೆಳ್ಳಿ ದರದ ವಿವರಗಳು..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹129
  • 8  ಗ್ರಾಂ ಬೆಳ್ಳಿಯ ಬೆಲೆ:- ₹1,039
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,299
  • 100 ಗ್ರಾಂ ಬೆಳ್ಳಿಯ ಬೆಲೆ:- ₹12,990
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,29,900

 

ವಿಶೇಷ ಸೂಚನೆ:- ಸ್ನೇಹಿತರೆ ಮಿಡಿ ಲಿಸ್ಟ್ ಸಂಘರ್ಷ ಹಾಗೂ ಇಸ್ರೇಲ್ ಯುದ್ಧ ಹಾಗೂ ರಷ್ಯಾದ ಯುದ್ಧ ಮತ್ತು ಅಮೆರಿಕ ಟ್ಯಾರಿಫ್ ನೀತಿಯಿಂದ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತದೆ ಹಾಗಾಗಿ ನೀವು ನಿಕ್ಕರ ಚಿನ್ನದ ಬೆಲೆಯ ಮಾಹಿತಿ ತಿಳಿಯಲು

ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

Central Railway Recruitment – ಕೇಂದ್ರ ರೈಲ್ವೆ ಇಲಾಖೆ ಹೊಸ ನೇಮಕಾತಿ.! 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

?>