Today Gold Rete: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ! ಇಂದಿನ ಚಿನ್ನದ ದರ ಎಷ್ಟು ಗೊತ್ತಾ.?
ಕಳೆದ 15 ದಿನಗಳಿಂದ ಚಿನ್ನದ ಮಾರುಕಟ್ಟೆಯಲ್ಲಿ ಸತತವಾಗಿ ಬೆಲೆ ಕುಸಿತ ಕಾಣುತ್ತಿದೆ ಆದರೆ ನಿನ್ನೆ ಮತ್ತು ಇಂದು ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ ಆಗುತ್ತಿದೆ, ಹೌದು ಸ್ನೇಹಿತರೆ ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ (article) ಇಂದಿನ ಮಾರುಕಟ್ಟೆಯಲ್ಲಿ (Gold rate) ಚಿನ್ನದ ಬೆಲೆ ಎಷ್ಟಿದೆ (information) ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ (Today Gold Rete).?
ಹೌದು ಸ್ನೇಹಿತರೆ ಇಂದು 03 ಜುಲೈ 2025 ರಂದು ಚಿನ್ನದ ಬೆಲೆ ಎಷ್ಟಿದೆ ಹಾಗೂ ಚಿನ್ನದ ಬೆಲೆಯಲ್ಲಿ ಯಾವ ರೀತಿ ಬದಲಾವಣೆ ಆಗಿದೆ ಎಂಬ ಮಾಹಿತಿ ತಿಳಿಯೋಣ,

ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 330 ಏರಿಕೆಯಾಗಿ ಇಂದಿನ ಮಾರುಕಟ್ಟೆಯ ಪ್ರಕಾರ 91,050 ರೂಪಾಯಿ ಚಿನ್ನದ ಬೆಲೆಯಾಗಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 400 ರೂಪಾಯಿ ಏರಿಕೆಯಾಗಿ ಇಂದಿನ ಮಾರುಕಟ್ಟೆಯ ಪ್ರಕಾರ ₹99,330 ರೂಪಾಯಿ ಆಗಿದೆ
ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಆಗುತ್ತಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಲ್ಲಿ ಆತಂಕ ಉಂಟು ಮಾಡಿದೆ ಎಂದು ಹೇಳಬಹುದು, ಈ ಎಂದೆ ಚಿನ್ನದ ಮೇಲೆ ಹೂಡಿಕೆ ಮಾಡಿರುವ ಅಂತ ಜನರಿಗೆ ಇದು ಸಿಹಿ ಸುದ್ದಿಯಾಗಿದೆ ಹಾಗಾಗಿ ನಾವು ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಏರಿಕೆಯಾಗಿದೆ ಎಂಬ ವಿವರವನ್ನು ತಿಳಿಯೋಣ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,105 (ರೂ.40 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,840 (ರೂ.320 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,050 (ರೂ.400 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹1,10,500 (ರೂ.4,000 ಏರಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,933 (ರೂ.44 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,464 (ರೂ.352 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,330 (ರೂ.440 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,93,300 (ರೂ.4,400 ಏರಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,450 (ರೂ.33 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,600 (ರೂ.264 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,500 (ರೂ.330 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,45,000 (ರೂ.3,300 ಏರಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹111
- 8 ಗ್ರಾಂ ಬೆಳ್ಳಿಯ ಬೆಲೆ:- ₹888
- 10 ಗ್ರಾಂ ಬೆಳ್ಳಿಯ ಬೆಲೆ:- ₹1,110
- 100 ಗ್ರಾಂ ಬೆಳ್ಳಿಯ ಬೆಲೆ:- ₹11,100
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,11,000
ವಿಶೇಷ ಸೂಚನೆ:- ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಸಂಘರ್ಷ ಮತ್ತು ಭಾರತದಲ್ಲಿ ಜಾರಿರುವ ತೆರಿಗೆ ಪದ್ಧತಿ ಮತ್ತು ಅಮೆರಿಕದ ಡಾಲರ್ ಮೌಲ್ಯ ಏರಿಳಿತ ಮುಂತಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಮತ್ತು ಇಳಿಕೆಯಾಗುತ್ತದೆ
ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
LPG Gas cylinder Price: ಸಿಲೆಂಡರ್ ಬೆಲೆಯಲ್ಲಿ ಭಾರಿ ಇಳಿಕೆ! ಇಂದಿನ ದರ ಎಷ್ಟು.?