udyogini yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು 2015 ಮತ್ತು 16ರಲ್ಲಿ ಉದ್ಯೋಗಿನಿ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಸಾಮಾನ್ಯ ವರ್ಗದವರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸುಮಾರು ಮೂರು ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಜೊತೆಗೆ ಶೇಖಡ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ ಅಂದರೆ ಸುಮಾರು 1,50,000 ಹಣ ಉಚಿತವಾಗಿ ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು
ಉದ್ಯೋಗಿನಿ ಯೋಜನೆಯ ಬಗ್ಗೆ ಈ ಒಂದು ಲೇಖನಿಯಲ್ಲಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಈ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರೂ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನವನ್ನು ಪೂರ್ತಿಯಾಗಿ ಓದಿ
ಉದ್ಯೋಗಿನಿ ಯೋಜನೆ (udyogini yojana)..?
ಸ್ನೇಹಿತರೆ ಈ ಒಂದು ಯೋಜನೆಯನ್ನು ನಮ್ಮ ಕರ್ನಾಟಕ ಸರ್ಕಾರವು 2015 ಮತ್ತು 16ನೇ ಸಾಲಿನಲ್ಲಿ ಈ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡಲು ಹಾಗೂ ತಮ್ಮ ಸ್ವಂತ ಉದ್ಯೋಗ ಪ್ರಾರಂಭಿಸಲು ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಿಕೊಡಲಾಗುತ್ತದೆ ಮತ್ತು ಶೇಕಡ 50ರಷ್ಟು ಈ ಯೋಜನೆಯಲ್ಲಿ ಸಬ್ಸಿಡಿ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳಿ
ಹೌದು ಸ್ನೇಹಿತರೆ ಈ ಉದ್ಯೋಗಿನಿ ಯೋಜನೆ ಮೂಲಕ ಮಹಿಳೆಯರಿಗೆ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಕಡಿಮೆ ಬಡ್ಡಿ ದರದಲ್ಲಿ ನೀಡಲಾಗುತ್ತದೆ ಹಾಗೂ ಈ ಉದ್ಯೋಗಿನಿ ಯೋಜನೆಗೆ ಸಾಮಾನ್ಯ ವರ್ಗದ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇಕಡ 30 ರಷ್ಟು ಸಬ್ಸಿಡಿ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇಕಡ 50ರಷ್ಟು ಸಬ್ಸಿಡಿ ಈ ಒಂದು ಯೋಜನೆಯಲ್ಲಿ ನೀಡಲಾಗುತ್ತದೆ
ಸಬ್ಸಿಡಿ ಹಣ ಎಷ್ಟು ಸಿಗುತ್ತೆ (udyogini yojana)..?
ಹೌದು ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇಕಡ 30 ರಷ್ಟು ಸಬ್ಸಿಡಿ ನೀಡಲಾಗುತ್ತದೆ ಅಂದರೆ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಈ ಒಂದು ಯೋಜನೆಯ ಮೂಲಕ ಪಡೆದುಕೊಂಡರೆ ಘಟಕದ ವೆಚ್ಚ ಭರಿಸುವ ಉದ್ದೇಶದಿಂದ ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ಮಹಿಳೆಯರಿಗೆ 30ರಷ್ಟು ಸಬ್ಸಿಡಿ ನೀಡಲಾಗುತ್ತದೆ ಅಂದರೆ ಸುಮಾರು 90 ಸಾವಿರ ರೂಪಾಯಿ ಉಚಿತವಾಗಿ ಸಬ್ಸಿಡಿ ರೂಪದಲ್ಲಿ ಸಾಮಾನ್ಯ ವರ್ಗದ ಮಹಿಳೆಯರು ಪಡೆದುಕೊಳ್ಳಬಹುದು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಈ ಒಂದು ಯೋಜನೆಯಲ್ಲಿ ಮೂರು ಲಕ್ಷ ರೂಪಾಯಿ ಸಾಲ ನೀಡಲಾಗುತ್ತದೆ ಮತ್ತು ಶೇಕಡ 50ರಷ್ಟು ಸಬ್ಸಿಡಿ ಅಂದರೆ ಘಟಕದ ವೆಚ್ಚ ಬರಿಸುವ ಉದ್ದೇಶದಿಂದ 1,50,000 ಹಣವು ಸಬ್ಸಿಡಿ ರೂಪದಲ್ಲಿ ಈ ಒಂದು ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸಿಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (udyogini yojana)..?
- ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ
- ಈ ಉದ್ಯೋಗಿನಿ (udyogini yojana) ಯೋಜನೆಗೆ ಅರ್ಜಿ ಸಲ್ಲಿಸಲು (apply online) ಬಯಸುವಂತಹ ಮಹಿಳೆಯ (women age) ವಯಸ್ಸು 18 ವರ್ಷದಿಂದ (55 years under) 55 ವರ್ಷದ ಒಳಗಿನ ನಡುವಿನ ಅವರು (apply online) ಅರ್ಜಿ ಸಲ್ಲಿಸಬಹುದು
- ಈ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರ ಕುಟುಂಬದ ವಾರ್ಷಿಕ ಆದಾಯ 1,50,000 ಗಿಂತ ಒಳಗಡೆ ಇರಬೇಕು
- ವಿಧವೆ, ಅಂಗವಿಕಲ ಮಹಿಳೆಯರಿಗೆ ಯಾವುದೇ ರೀತಿ ಆದಾಯ ಮಿತಿ ಇಲ್ಲ
- ಅರ್ಜಿದಾರ ಮಹಿಳೆ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
- ಈ ಉದ್ಯೋಗಿನಿ ಯೋಜನೆ ಮೂಲಕ ಅರ್ಜಿ ಸಲ್ಲಿಸುವಂತಹ ಮಹಿಳೆ ಈ ಹಿಂದೆ ಯಾವುದೇ ರೀತಿ ಸ್ವಯಂ ಉದ್ಯೋಗಕ್ಕಾಗಿ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಸಾಲ ಪಡೆದಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (udyogini yojana)..?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜನ್ಮ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವಿಳಾಸದ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ (udyogini yojana)..?
ಸ್ನೇಹಿತರೆ ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ನೀವು ಸಾಲ ಸೌಲಭ್ಯ ಪಡೆಯಬೇಕು ಎಂದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಿ ಸಾಲ ಸೌಲಭ್ಯ ಪಡೆಯಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರಿಗೆ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಮಹಿಳೆಯರಿಗೆ ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು