Posted in

WCD Chikkaballapur Recruitment 2025 – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಬೇಗ ಅಪ್ಲೈ ಮಾಡಿ

WCD Chikkaballapur Recruitment 2025
WCD Chikkaballapur Recruitment 2025

WCD Chikkaballapur Recruitment 2025 – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಬೇಗ ಅಪ್ಲೈ ಮಾಡಿ

ನಮಸ್ಕಾರ ಗೆಳೆಯರೇ ಮಹಿಳಾ ಉದ್ಯೋಗ ಆಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ.! ಹೌದು ಗೆಳೆಯರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ (Apply online) ಸಲ್ಲಿಸಲು ಇರುವ ಅರ್ಹತೆಗಳ (eligibility) ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ (WCD Chikkaballapur Recruitment 2025)..?

ಹೌದು ಗೆಳೆಯರೇ ಚಿಕ್ಕಬಳ್ಳಾಪುರ ಜಿಲ್ಲೆಯ  ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ ಮಾಡಲಾಗುತ್ತದೆ

WCD Chikkaballapur Recruitment 2025
WCD Chikkaballapur Recruitment 2025

 

ಹೌದು ಗೆಳೆಯರೇ ಈ ಒಂದು ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಹುದ್ದೆಗಳಿಗೆ 30 ಸೆಪ್ಟೆಂಬರ್ 2025 ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈಗ ತಿಳಿಯೋಣ

 

ಖಾಲಿ ಹುದ್ದೆಗಳ ನೇಮಕಾತಿ ವಿವರ (WCD Chikkaballapur Recruitment 2025 notification).?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ

ಖಾಲಿ ಹುದ್ದೆಗಳ ಸಂಖ್ಯೆ:- 274 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಅರ್ಜಿ ಪ್ರಾರಂಬ ದಿನಾಂಕ:- 1/09/2025

ಅರ್ಜಿ ಕೊನೆಯ ದಿನಾಂಕ:- 30709/2025

ಉದ್ಯೋಗ ಸ್ಥಳ:- ಚಿಕ್ಕಬಳ್ಳಾಪುರ (ಕರ್ನಾಟಕ)

ಖಾಲಿ ಹುದ್ದೆಗಳ ಹೆಸರು:-

1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು

2) ಅಂಗನವಾಡಿ ಸಹಾಯಕಿ ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (WCD Chikkaballapur Recruitment 2025 Apply eligibility criteria).?

ಶೈಕ್ಷಣಿಕ ಅರ್ಹತೆ:– ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದರ ಸಾಕು ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಮತ್ತು ಅರ್ಜಿ ಶುಲ್ಕ:- ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯ ವಯಸ್ಸು ಕನಿಷ್ಠ 19 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆದಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಸಂಬಳ ಎಷ್ಟು:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಠ ₹8,000 ಇಂದ ಗರಿಷ್ಠ ₹12,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಮಹಿಳೆಯರಿಗೆ ಕನಿಷ್ಠ ₹4,000 ದಿಂದ ಗರಿಷ್ಠ ₹6000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಯಾವುದೇ ಪರೀಕ್ಷೆ ಇಲ್ಲದೆ ಹುದ್ದೆಗಳಿಗೆ ಆಯ್ಕೆ (WCD Chikkaballapur Recruitment 2025 selection process)..?

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಈ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಂದರೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೌದು ಸ್ನೇಹಿತರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಇಂದಿನ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಯಾರು ಹೆಚ್ಚಿನ ಅಂಕಗಳಿಸಿರುತ್ತಾರೆ ಅಂತವರ ಪಟ್ಟಿ ತಯಾರು ಮಾಡಲಾಗುತ್ತದೆ ನಂತರ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳನ್ನು ಸೆಲೆಕ್ಟ್ ಮಾಡಿ ಮತ್ತು ಮೀಸಲಾತಿ ಆಧಾರದ ಮೇಲೆ ಹಾಗೂ ಇತರ ವಿವಿಧ ಮಾನದಂಡಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (How To Apply online for WCD Chikkaballapur Recruitment 2025).?

ಸ್ನೇಹಿತರ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ (WCD Chikkaballapur Recruitment 2025 Apply Last Date).?

ಸ್ನೇಹಿತರ ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ 30 ಸೆಪ್ಟೆಂಬರ್ 2025ರ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30/09/2025

 

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

SBI Scholarship 2025: SBI ಬ್ಯಾಂಕ್ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ರೂ.15,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ

Leave a Reply

Your email address will not be published. Required fields are marked *