Weather Report | ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ
ನಮಸ್ಕಾರ ಗೆಳೆಯರೇ ಭಾರತೀಯ ಹವಮಾನ ಇಲಾಖೆ ಇದೀಗ ಹೊಸ ಮಾಹಿತಿ ತಿಳಿಸಿದೆ.! ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಅಂದರೆ ಸೆಪ್ಟೆಂಬರ್ 5 ರಿಂದ 2 ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಹೌದು ಗೆಳೆಯರೆ ನಮ್ಮ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಕೆಳವಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ ಮತ್ತು ಹಲವಡೆ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ
ಇಷ್ಟೇ ಅಲ್ಲದೆ ನಮ್ಮ ಬೆಂಗಳೂರು ನಲ್ಲಿ ಕೂಡ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸಲಾಗಿದೆ.!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ..
ಅದೇ ರೀತಿ ನಮ್ಮ ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವುದು ಎಂದು ಹವಮಾನ ಇಲಾಖೆ ಮಾಹಿತಿ ತಿಳಿಸಿದೆ
Jio 9Th Anniversary 349 Recharge Plans – ಜಿಯೋ 9ನೇ ವಾರ್ಷಿಕೋತ್ಸವದ 349 ರೂ. ಗಳ ರಿಚಾರ್ಜ್ ಪ್ಲಾನ್ ಬಿಡುಗಡೆ

