yantra india limited apprentice:- ನಮಸ್ಕಾರ ಸ್ನೇಹಿತರೆ ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ವಸ್ತುಗಳ ಉತ್ಪಾದನೆ ಹಾಗೂ ರಫ್ತು ಮಾಡುವಂತ ಯಂತ್ರ-ಇಂಡಿಯಾ ಲಿಮಿಟೆಡ್ (YIL) ನಲ್ಲಿ ಸುಮಾರು 3000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಹತ್ತನೇ ತರಗತಿ ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳುವುದು
ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ರೈತರಿಗೆ ಸಂಬಂಧಿಸಿದ ವಿಷಯಗಳು ಹಾಗೂ ಸಬ್ಸಿಡಿ ಯೋಜನೆಗಳು ಮತ್ತು ನಮ್ಮ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಗ್ಯಾರಂಟಿ ಯೋಜನೆಗಳಿಂದ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಹುದ್ದೆಗಳ ನೇಮಕಾತಿ (yantra india limited apprentice)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ವಸ್ತುಗಳ ಉತ್ಪಾದನೆ ಹಾಗೂ ಪೂರೈಕೆ ಮಾಡುವಂತಹ ಯಂತ್ರ-ಇಂಡಿಯಾ ಲಿಮಿಟೆಡ್ (YIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವ 10ನೇ ತರಗತಿ ಹಾಗೂ ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (yantra india limited apprentice)..?
ನೇಮಕಾತಿ ಇಲಾಖೆ:- ಯಂತ್ರ-ಇಂಡಿಯ ಲಿಮಿಟೆಡ್
ಹುದ್ದೆಗಳ ಸಂಖ್ಯೆ:- 3,3830
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:-
1) ಟ್ರೇಡ್ ಅಪ್ರೆಂಟಿಸ್ (non ITI) :- 1,385 ಹುದ್ದೆಗಳು
2) ಟ್ರೇಡ್ ಅಪ್ರೆಂಟಿಸ್ (ex – ITI) :- 2498 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21/11/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (yantra india limited apprentice)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಯಂತ್ರ-ಇಂಡಿಯಾ ಲಿಮಿಟೆಡ್ ನಲ್ಲಿ ಕಾಲಿರುವ 3383 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಉತ್ತೀರ್ಣರಾಗಿರಬೇಕು
ವಯೋಮಿತಿ:- ಸ್ನೇಹಿತರೆ ಯಂತ್ರ-ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಅಂದರೆ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 35 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವೈಯಮಿತಿ ಸಡಿಲಿಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹200/- ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ಅದು ನಿಗದಿ ಮಾಡಲಾಗಿದೆ
ಆಯ್ಕೆ ವಿಧಾನ:- ಸ್ನೇಹಿತರೆ ಯಂತ್ರ-ಇಂಡಿಯ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (yantra india limited apprentice)..?
ಸ್ನೇಹಿತರೆ ಯಂತ್ರ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನವೆಂಬರ್ 21 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದೊಳಗಡೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ